Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ

    January 31, 2023
    Share

    ಮಂಗಳೂರು:ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಎಂಬಲ್ಲಿ ನಡೆದಿದೆ

    ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹೆಚ್ಚು ಮೊಬೈಲ್ ಪೋ‌ನ್ ಬಳಕೆ ಮಾಡುತ್ತಿದ್ದ.ಇದಕ್ಕೆ ತಾಯಿ ಮೊಬೈಲ್ ಬಳಸದಂತೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಗಿಲು ಹಾಕಿಕೊಂಡು ಜ್ಞಾನೇಶ್ ಕುಳಿತುಕೊಂಡಿದ್ದ.ಕೆಲ ಸಮಯದ ಬಳಿಕ ಪೋಷಕರು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

    ತಕ್ಷಣ ಬಾಗಿಲು ತೆರೆದು ನೇಣನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ಕಂಡು ಬಂದಿದೆ.

    Post Views: 222

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.