Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣಕನ್ನಡ ಜಿಲ್ಲೆ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌ ನೇಮಕ
    ಇತ್ತೀಚಿನ ಸುದ್ದಿ

    ದಕ್ಷಿಣಕನ್ನಡ ಜಿಲ್ಲೆ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌ ನೇಮಕ

    February 1, 2023
    Share

    ಮಂಗಳೂರು: ಚುನಾವಣೆ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರನ್ನು ನಿಯೋಜಿಸಲಾಗಿದೆ.

    2015ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಹೃಷಿಕೇಶ್‌ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.

    Post Views: 212

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.