Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ
    ಇತ್ತೀಚಿನ ಸುದ್ದಿ

    ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ

    February 4, 2023
    Share

    ಮಂಗಳೂರು: ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್‌ ಕಮಿಷನರ್‌ ಎನ್.ಶಶಿಕುಮಾರ್ ಅವರಿಗೆ ಶುಕ್ರವಾರ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು.

    ಟೋಲ್‌ಗೇಟ್‌ಗಳಲ್ಲಿ ಸಿಬ್ಬಂದಿಗಳು ಪತ್ರಕರ್ತರು ಸಹಿತ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಿವೆ. ಪೊಲೀಸ್‌ ಇಲಾಖೆ ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಮನವಿ ಮಾಡಿದರು.

    Post Views: 196

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.