Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
    ಇತ್ತೀಚಿನ ಸುದ್ದಿ

    ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ

    February 6, 2023
    Share

    ವಿಟ್ಲ: ವಿಟ್ಲ ಸಮೀಪದ ಕಾಂತಡ್ಕದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.

    ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಬ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ ಗಂಟೆ 8 ರಿಂದ 11 ಗಂಟೆಯ ಒಳಗೆ ಮನೆಗೆ ನುಗ್ಗಿ ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ‌ಮಾಡಿ ಪರಾರಿಯಾಗಿರುವುದಾಗಿ ವರದಿಯಾಗಿದೆ.ಇನ್ನು ಮನೆಮಂದಿ ರಾತ್ರಿ 12 ಗಂಟೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿದ್ದು, ಕಳವು ನಡೆದ ಬಗ್ಗೆ ಬೆಳಕಿಗೆ ಬಂದಿದೆ.ಸ್ಥಳಕ್ಕಾಗಮಿಸಿದ ವಿಟ್ಲ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.

    Post Views: 149

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.