Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡದಂತೆ ಹಿಂದು ಜನಜಾಗೃತಿ ಸಮಿತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ..!
    ಇತ್ತೀಚಿನ ಸುದ್ದಿ

    ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡದಂತೆ ಹಿಂದು ಜನಜಾಗೃತಿ ಸಮಿತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ..!

    February 10, 2023
    Share

    ಮಂಗಳೂರು :ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಜನಜಾಗೃತಿ ಸಮಿತಿಯ ಮಂಗಳೂರು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

    ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆಯಂದು ಪ್ರೀತಿ,ಪ್ರೇಮದ ಹೆಸರಿನಲ್ಲಿ ಸಮಾಜದಲ್ಲಿ ಅನಾಚಾರಗಳು, ಅತ್ಯಾಚಾರಗಳು ಹೆಣ್ಣುಮಕ್ಕಳನ್ನು ಹೆಚ್ಚಾಗುತ್ತಿದೆ. ಹೆಣ್ಮಕ್ಕಳನ್ನು ಚುಡಾಯಿಸುವುದು, ಕೆಟ್ಟ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಘಟನೆಗಳು ನಡೆಯುತ್ತಿದೆ. ಇದು ನಮ್ಮ ಹಿಂದು ಸಂಸ್ಕೃತಿ ಅಲ್ಲ. ಹೀಗಾಗಿ ಇಂತಹ ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಜನಜಾಗೃತಿ ಸಮಿತಿಯ ಮಂಗಳೂರು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಮಿತಿಯ ಭವ್ಯ ಗೌಡ ಅವರು, ಹಿಂದೂ ಸಂಸ್ಕೃತಿ ಅಲ್ಲದ ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದು. ಯುವಜನತೆ ಇಂದು ದಾರಿ ತಪ್ಪುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲೂ ಕೂಡಾ ವಿಶೇಷ ಪೊಲೀಸ್ ದಳ ರಚನೆ ಮಾಡಬೇಕು ಎಂದರು. 2019ರ ಫೆಬ್ರವರಿ 14ರಂದೇ ಪುಲ್ವಾಮಾ ದಾಳಿ ನಡೆದು ನಾವು ಯೋಧರನ್ನು ಕಳೆದುಕೊಂಡಿದ್ದೇವೆ. ಅದೇ ದಿನವನ್ನು ನಾವು ಸೈನಿಕರ ಸ್ಮರಣೀಯ ದಿನವನ್ನಾಗಿ ಮಾಡಲು ಜಾಗೃತಿ ಮೂಡಿಸಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ರಣರಾಗಿಣಿ ಮಹಿಳಾ ಶಾಖೆ, ಸಂಘಟನೆಯ ‌ಪ್ರಮುಖರಾದ ಉಪೇಂದ್ರ ಆಚಾರ್ಯ, ಪ್ರಭಾಕರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

    Post Views: 400

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.