Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಬೆಂಗಳೂರು ನಗರದಲ್ಲಿ ಶಂಕಿತ ಉಗ್ರ `ಆರೀಫ್’ ಬಂಧನ
    ಇತ್ತೀಚಿನ ಸುದ್ದಿ

    BREAKING NEWS : ಬೆಂಗಳೂರು ನಗರದಲ್ಲಿ ಶಂಕಿತ ಉಗ್ರ `ಆರೀಫ್’ ಬಂಧನ

    February 11, 2023
    Share

    ಬೆಂಗಳೂರು : ಬೆಂಗಳೂರಿನಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

    ಧಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

    ಶಂಕಿತ ಉಗ್ರ ಆರೀಫ್ ಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಸದ್ಯ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳು ಆರೀಫ್ ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

    Post Views: 191

    Related Posts

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.