Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಬಸವರಾಜ ಬೊಮ್ಮಾಯಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ : ಊಹಾಪೋಹಕ್ಕೆ ತೆರೆ ಎಳೆದ ಅಮಿತ್ ಶಾ
    ಇತ್ತೀಚಿನ ಸುದ್ದಿ

    BIGG NEWS : ಬಸವರಾಜ ಬೊಮ್ಮಾಯಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ : ಊಹಾಪೋಹಕ್ಕೆ ತೆರೆ ಎಳೆದ ಅಮಿತ್ ಶಾ

    February 12, 2023
    Share

    ಮಂಗಳೂರು : ಬಸವರಾಜ ಬೊಮ್ಮಾಯಿ ಅವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಸ್ಪಷ್ಟ ಸಂದೇಶ ರವಾನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕೈ ಬಲಪಡಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

    ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ವಿಪಕ್ಷಗಳು ಎತ್ತಿರುವ ದ್ವನಿಗೆ ಪೂರ್ಣ ವಿರಾಮ ಹಾಕಿರುವ ಅಮಿತ್ ಶಾ ಅವರು ರಾಜ್ಯ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

    ಮಂಗಳೂರು ಬಂದರಿನ ಅಭಿವೃದ್ಧಿಗೆ ನಾವು ಪಣ ತೊಟ್ಟಿದ್ದೇವೆ. 2.5 ಸಾವಿರ ಕೋಟಿ ವೆಚ್ಚದ 5 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಹಾಗಾಗಿ,ನೀವು ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದಂತೆ. ಬಿಜೆಪಿಗೆ ಮತ ಹಾಕಿದರೆ ನವಭಾರತ, ನವ ಕರ್ನಾಟಕ ನಿರ್ಮಾಣಕ್ಕಾಗಿ ಮತ ಚಲಾಯಿಸಿದಂತೆ ಎಂದರು.

    ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕರ್ನಾಟಕಕ್ಕೆ ಬಲ ಬಂದಿದೆ. ಗಣನೀಯವಾಗಿ ಅಭಿವೃದ್ಧಿ ಸಾಧಿಸಿದೆ. ಈ ನಾಡಿನ ಕೃಷಿಕರ ಬದುಕನ್ನು ಹಸನು ಮಾಡಲು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಕೈಗೊಂಡ ಉಪಕ್ರಮಗಳನ್ನು ಇಡೀ ದೇಶವೇ ಸ್ಮರಿಸುತ್ತಿದೆ ಎಂದು ಹೇಳಿದ್ದಾರೆ.

    Post Views: 217

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.