Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧಾರೆ ಸೀರೆ, ಮೈ ತುಂಬಾ ಚಿನ್ನಾಭರಣ ತೊಟ್ಟು ಪರೀಕ್ಷೆ ಬರೆದ ಮಧುಮಗಳು : ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಧಾರೆ ಸೀರೆ, ಮೈ ತುಂಬಾ ಚಿನ್ನಾಭರಣ ತೊಟ್ಟು ಪರೀಕ್ಷೆ ಬರೆದ ಮಧುಮಗಳು : ವಿಡಿಯೋ ವೈರಲ್

    February 12, 2023
    Share

    ಕೇರಳ : ಕೇರಳದ ವಧುವೊಬ್ಬಳು ಬಿಳಿ ಕೋಟ್ ಧರಿಸಿ ಸ್ಕೆತಾಸ್ಕೋಪ್ ಹಿಡಿದು ಪ್ರಾಯೋಗಿಕ ಪರೀಕ್ಷೆ ಬರೆದಿರುವ ವಿಡಿಯೋ ವೈರಲ್ ಆಗಿದೆ.

    ಮದುವೆಯ ದಿನದಂದು ಪರೀಕ್ಷೆ ಬರೆಯಲು ಬಂದ ಯುವತಿ ನೆಟ್ಟಿಗರ ಮೆಚ್ಚುಗೆಗೆ ವ್ಯಕ್ತವಾಗಿದ್ದಾರೆ.ಈ ವೀಡಿಯೊವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಮತ್ತು ಇತರ ಸಾಮಾಜಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ವಧು ಶ್ರೀ ಲಕ್ಷ್ಮಿ ಅನಿಲ್ ಎಂದು ಗುರುತಿಸಲಾಗಿದ್ದು, ಬೆಥನಿ ನವಜೀವನ್ ಕಾಲೇಜ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿ. ಆಕೆಯ ಪರೀಕ್ಷೆಯ ದಿನಾಂಕವು ತನ್ನ ಮದುವೆಯ ದಿನಾಂಕ ಒಟ್ಟಿಗೆ ಬಂದಿದ್ದರಿಂದ ಮದುವೆಯ ಉಡುಪು ಹಾಗೂ ಮೇಕ್‌ಅಪ್ , ಚಿನ್ನದ ಆಭರಣಗಳನ್ನು ಧರಿಸಿ ಪರೀಕ್ಷೆ ಬರೆದಿರುವ ವಿಡಿಯೋ ವೈರಲ್ ಆಗಿದೆ.

    Post Views: 247

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.