Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪರಪ್ಪನ ಅಗ್ರಹಾರದಿಂದ 14 ಆರೋಪಿಗಳು ಬೇರೆಡೆಗೆ ಶಿಪ್ಟ್
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪರಪ್ಪನ ಅಗ್ರಹಾರದಿಂದ 14 ಆರೋಪಿಗಳು ಬೇರೆಡೆಗೆ ಶಿಪ್ಟ್

    February 15, 2023
    Share

    ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿದೆ.

    ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು.

    ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

    Post Views: 242

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.