Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪೊಲೀಸ್ ನಿರೀಕ್ಷಕರ ಸೈಕಲ್ ಕಳವು- ದೂರು ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ಪೊಲೀಸ್ ನಿರೀಕ್ಷಕರ ಸೈಕಲ್ ಕಳವು- ದೂರು ದಾಖಲು

    February 17, 2023
    Share

    ಉಡುಪಿ: ಪೊಲೀಸ್ ಅಧಿಕಾರಿಗಳ ವಸತಿ ಗೃಹದಲ್ಲಿಯೇ ಸೈಕಲ್ ಕಳವಾದ ಘಟನೆ ನಡೆದಿದೆ.

    ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ನಿರೀಕ್ಷಕರಾದ ರಫೀಕ್ ಎಂ.ಅವರು ಉಡುಪಿ ನಗರ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಅಧಿಕಾರಿಗಳ ವಸತಿ ಗೃಹದಲ್ಲಿ ತನ್ನ ಸಂಸಾರದೊಂದಿಗೆ ವಾಸವಾಗಿದ್ದರು.

    ಇವರ ಕಾರು, ಸ್ಕೂಟಿ ಹಾಗೂ ಎರಡು ಸೈಕಲ್‌ಗಳನ್ನು ವಸತಿಗೃಹದ ಪಕ್ಕದಲ್ಲಿನ ಶೆಡ್‌ನಲ್ಲಿ ನಿಲ್ಲಿಸಿದ್ದರು.

    ಫೆ.13ರಿಂದ ಫೆ.14ರ ನಡುವೆ ಯಾರೋ ಕಳ್ಳರು ಸೈಕಲ್‌ ಗಳಿಗೆ ಅಳವಡಿಸಿದ ಬೀಗವನ್ನು ಮುರಿದು ಒಟ್ಟು 16,100 ರೂ.ಮೌಲ್ಯದ ಎರಡು ಸೈಕಲ್‌ಗಳನ್ನು ಕಳ್ಳತನ ಮಾಡಿದ್ದಾರೆ. ಎರಡು ದಿನ ಕಳೆದರೂ ಪತ್ತೆಯಾಗದ ಕಾರಣ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Post Views: 226

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.