Share ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು. Post Views: 199
DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆApril 23, 2026