Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಬೈಕ್ ಮೇಲೆ ಪಲ್ಟಿಯಾದ ಬೊಲೆರೋ – ಬೈಕ್ ಸವಾರ ಸಾವು
    ಇತ್ತೀಚಿನ ಸುದ್ದಿ

    ಪುತ್ತೂರು: ಬೈಕ್ ಮೇಲೆ ಪಲ್ಟಿಯಾದ ಬೊಲೆರೋ – ಬೈಕ್ ಸವಾರ ಸಾವು

    February 21, 2023
    Share

    ಪುತ್ತೂರು: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ.

    ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ ಕೊರಗಪ್ಪ ಗೌಡ (58) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ನಾಯ್ಕ ಚಲಾಯಿಸುತ್ತಿದ್ದ ಬೊಲೆರೋ ಪಿಕಪ್ ಕಡಬದಿಂದ ಬರುತ್ತಿದ್ದು ಈ ವೇಳೆ ಓಡ್ಲಾ ಎಂಬಲ್ಲಿ ದಿಢೀರ್ ಬ್ರೇಕ್ ಹಾಕಿದ್ದಾರೆ. ಪರಿಣಾಮವಾಗಿ ಬೊಲೆರೋ ಪಲ್ಟಿಯಾಗಿ ಕೊರಗಪ್ಪ ಅವರು ಚಲಾಯಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ.

    ಇನ್ನು ಬೈಕ್ ಹಾಗೂ ಸವಾರ ಕೊರಗಪ್ಪ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೊರಗಪ್ಪ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 241

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.