Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಿರ್ವಾಹಕಿಗೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್
    ಕ್ರೈಂ ಸ್ಟೋರಿ

    ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಿರ್ವಾಹಕಿಗೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್

    February 22, 2023
    Share

    ಮಂಗಳೂರು- ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರ್ತವ್ಯ ನಿರತ ನಿರ್ವಾಹಕಿ ಮೇಲೆ ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಪ್ರಯಾಣಿಕ ಹಸನ್‌ನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.

    ಫೆಬ್ರವರಿ 20ರಂದು ಸಂಜೆ ಪುತ್ತೂರು ನಿಲ್ದಾಣದಿಂದ ಬಸ್‌ ಹೊರಟು ನಗರದ ಮಾರುಕಟ್ಟೆ ಬಳಿಯ ತಂಗುದಾಣ ತಲುಪಿದಾಗ ಅಂಗವಿಕಲ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ನಿರ್ವಾಹಕಿ ಕೇಳಿದ್ದು, ಆಕ್ಷೇಪಿಸಿದ ಆರೋಪಿಯು ಅವ್ಯಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಬಸ್‌ನಿಂದ ಇಳಿದು ಓಡಿ ಪರಾರಿಯಾಗಿದ್ದ.

    ನಿರ್ವಾಹಕಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿದ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿ ಹಸನ್‌ನನ್ನು ಬಂಧಿಸಿದ್ದಾರೆ.

    Post Views: 198

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಉಡುಪಿ: ರೌಡಿ ಶೀಟರ್ ಮನೆಗೆ ಪೊಲೀಸ್ ದಾಳಿ..!! ನಕಲಿ ನಂಬರ್ ಪ್ಲೇಟ್ ಕಾರುಗಳು ವಶ

    April 21, 2026

    ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ : ದೂರು ದಾಖಲು

    January 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.