Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತ-ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತ-ವ್ಯಕ್ತಿ ಸಾವು

    February 28, 2023
    Share

    ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಜೆಪ್ಪುವಿನಲ್ಲಿ ನಡೆದಿದೆ. ಕುಶಲನಾಥ ಶೆಟ್ಟಿ(50) ಮೃತ ದುರ್ದೈವಿ. ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕುಶಲನಾಥ ಶೆಟ್ಟಿ(50)  ಪಾಲ್ಗೊಂಡಿದ್ದರು.  ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

    Post Views: 204

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.