Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೇಶದಲ್ಲಿ ಒಂದೇ ದಿನ 300ಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು..!
    ಇತ್ತೀಚಿನ ಸುದ್ದಿ

    ದೇಶದಲ್ಲಿ ಒಂದೇ ದಿನ 300ಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು..!

    March 4, 2023
    Share

    ಭಾರತದಲ್ಲಿ ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

    ಆ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,686ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

    ಅಂತೆಯೇ ಇದೇ ಅವಧಿಯಲ್ಲಿ ಮೂರು ಕೋವಿಡ್ ಸಾವುಗಳು ದಾಖಲಾಗಿದ್ದು, 2 ಮಹಾರಾಷ್ಟ್ರದಲ್ಲಿ ಮತ್ತು ಒಂದು ಕೇರಳದಲ್ಲಿ ವರದಿಯಾಗಿದೆ. ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,30,775ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,46,87,496ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    Post Views: 250

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.