Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ – ಆರೋಪಿ ಕೇಶವ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು : ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ – ಆರೋಪಿ ಕೇಶವ ಅರೆಸ್ಟ್

    March 5, 2023
    Share

    ಮಂಗಳೂರು: 33 ವರ್ಷದ ಮಹಿಳೆ ಹಾಗೂ ಆಕೆಯ ನಾಲ್ಕು ವರ್ಷದ ಮಗಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಆರೋಪಿ ಕೇಶವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಬರ್ಕೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯೊಂದರಲ್ಲಿ ಮಾರ್ಚ್ 1 ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.

    ಮಹಿಳೆ ಮತ್ತು ಆಕೆಯ ಮಗಳ ಆತ್ಮಹತ್ಯೆಯ ನಂತರ ಪೊಲೀಸರು ಕೇಶವ ಸೇರಿದಂತೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 306 (‘ಆತ್ಮಹತ್ಯೆಗೆ ಪ್ರಚೋದನೆ’) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

    ಇನ್ನು ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಇತರ ಇಬ್ಬರು ಆರೋಪಿಗಳಾದ ಬಾಬು ಮತ್ತು ಮಮತಾ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಬಂಧನವನ್ನು ಖಚಿತಪಡಿಸಿದ್ದಾರೆ.

    ವಿಜಯಾ ಎಂದು ಗುರುತಿಸಲಾಗಿರುವ ಮಹಿಳೆ ತನ್ನ ಮಗಳು ಶೋಬಿಕಾ ಮತ್ತು 12 ವರ್ಷದ ಮಗುವಿನೊಂದಿಗೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

    Post Views: 199

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.