Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ; ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ; ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು

    March 7, 2023
    Share

    ಮಂಗಳೂರು: ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ.   ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.