Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಂಸದ ಆರ್. ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಸಂಸದ ಆರ್. ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ

    March 11, 2023
    Share

    ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಂಸದ ಆರ್. ಧ್ರುವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

    1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್​​ಸಿ ಕೃಷಿ ಪದವಿ ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು.

    1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು.

    ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.

    Post Views: 272

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.