Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ..!
    ಇತ್ತೀಚಿನ ಸುದ್ದಿ

    ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ..!

    March 11, 2023
    Share

    ಮಂಗಳೂರು; ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಗಮನ ಹರಿಸಿರುವ ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಅಪರಾಧ ಹಿನ್ನೆಲೆಯುಳ್ಳ ಹನ್ನೊಂದು ಮಂದಿಯನ್ನು 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿ, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾ‌ಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು ಮಾಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಜಯರಾಜ್ ರೈ ಯಾನೆ ಜಯರಾಜ ಶೆಟ್ಟಿ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ ಯಾನೆ ಇಬ್ಬಿ , ಹಕೀಂ ಕೂರ್ನಡ್ಕ ಯಾನೆ ಅಬ್ದುಲ್, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದೀಕ್ ಯಾನೆ ಜೆಸಿಬಿ ಸಿದ್ದೀಕ್ ಯಾನೆ ಸಿದ್ದೀಕ್ 34ನೆಕ್ಕಿಲಾಡಿ, ಉಬೈದ್ ಬಿ.ಎಸ್.ಯಾನೆ ಉಬೈದ್ ಕುಪ್ಪೆಟ್ಟಿ, , ತಸ್ಲೀಂ ಯಾನೆ ತಸಲೀಂ ತಣ್ಣೀರುಪಂಥ, ಬೆಳ್ಳಾರೆ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್ ಇಡ್ಯಾಡಿ ಸವಣೂರು, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಬಾಳ್ತಿಲ ಗ್ರಾಮ ಹಾಗೂ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ.ಯಾನೆ ಕಿರಣ್ ಇವರನ್ನು ಮಾರ್ಚ್ 6ರಿಂದ ಸೆಪ್ಟೆಂಬರ್ 6ರ ತನಕ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

    Post Views: 275

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.