Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಬಾಲಕ ಪೆರ್ನೆಯಲ್ಲಿ ನದಿಯಲ್ಲಿ ಮುಳುಗಿ ಮೃತ್ಯು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಬಾಲಕ ಪೆರ್ನೆಯಲ್ಲಿ ನದಿಯಲ್ಲಿ ಮುಳುಗಿ ಮೃತ್ಯು

    March 13, 2023
    Share

    ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರವಿವಾರ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.

    ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ| ಮಹಮ್ಮದ್‌ ತಾಹೀರ್‌ ಅವರ ಮಗ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಮಹಮ್ಮದ್‌ ಸಲ್ಮಾನ್‌ (16) ಮೃತ ಬಾಲಕ.

    ಈತ ತನ್ನ ಸೋದರ ಸಂಬಂಧಿ ಬಾಲಕ ಮಹಮ್ಮದ್‌ ಇರ್ಫಾರ್‌ (16) ಜತೆಗೂಡಿ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದು, ನದಿಯಲ್ಲಿ ಸ್ನಾನ ಮಾಡುವ ಬಯಕೆಯಿಂದ ಬಿಳಿಯೂರಿನ ಅಣೆಕಟ್ಟಿನ ಬಳಿ ನದಿಗಿಳಿದಾತ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಈತನ ಜತೆಗಿದ್ದ ಮಹಮ್ಮದ್‌ ಇರ್ಫಾರ್‌ ರಕ್ಷಿಸಲ್ಪಟ್ಟಿದ್ದಾನೆ.

    Post Views: 299

    Related Posts

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.