Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ!
    ಇತ್ತೀಚಿನ ಸುದ್ದಿ

    ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ!

    March 14, 2023
    Share

    ಚೆನ್ನೈ : ವಂಚಿಸಿದ ಪ್ರಿಯಕರನ ಮೇಲೆ ಯುವತಿಯೊಬ್ಬಳು ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ.
    ಕಾರ್ತಿ (27) ತಮಿಳುನಾಡಿನ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಜೊತೆಗೆ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ.

    ಆದರೆ ಕಾರ್ತಿ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದ್ದಾಳೆ. ಅದಾದ ಬಳಿಕ ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

    ಅದಾದ ಬಳಿಕ ಮೀನಾದೇವಿಯನ್ನು ಕಾರ್ತಿ ಭೇಟಿಯಾಗಲು ಹೋದಾಗ ಮತ್ತೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ. 

    Post Views: 243

    Related Posts

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.