Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ
    ಇತ್ತೀಚಿನ ಸುದ್ದಿ

    ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ

    March 16, 2023
    Share

     ಮಂಗಳೂರು: ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಡೆಯಲಿದೆ. ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.  ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌, ಸಚಿವರಾದ ಎಸ್‌.ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

    Post Views: 169

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.