Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕೋಟೆಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಕೋಟೆಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ

    March 17, 2023
    Share

    ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಗುರುವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ.

    ದೆಹಲಿ ಮೂಲದ 35-40 ರ ಹರೆಯದ ಮಹಿಳೆ ಹತ್ಯೆ ನಡೆದಿದೆ. ಈಕೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು.

    ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಕ್ಕೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    Post Views: 216

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.