Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಅಪಘಾತಕ್ಕೆ ತಂದೆ-ಮಗಳು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಅಪಘಾತಕ್ಕೆ ತಂದೆ-ಮಗಳು ಸಾವು

    March 18, 2023
    Share

    ಮಂಗಳೂರು : ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಮಂಗಳೂರು ನಗರದ ನಂತೂರು ಸರ್ಕಲ್ ನಲ್ಲಿ ನಡೆದಿದೆ.

    ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಂದೆ – ಮಗಳು ಎನ್ನಲಾಗಿದೆ.

    ಘಟನೆ ನಡೆದ ಬೆನ್ನಲ್ಲೆ ಸ್ಥಳೀಯರು ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

    Post Views: 274

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.