Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ದ್ವಿಚಕ್ರ ವಾಹನಕ್ಕೆ ಬೋರ್ ವೆಲ್ ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ವಿಟ್ಲ: ದ್ವಿಚಕ್ರ ವಾಹನಕ್ಕೆ ಬೋರ್ ವೆಲ್ ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

    March 18, 2023
    Share

    ವಿಟ್ಲ : ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಅಪಫಾತ ಸಂಭವಿಸಿ, ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ವಿಟ್ಲ ಪೇಟೆ ಹೊರವಲಯದ ಹೆದ್ದಾರಿಯ ಕಾಶಿಮಠದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಆಲಂಗಾರು ಬ್ರಾಣಪಾದೆ ನಿವಾಸಿ ರಂಜಿತ್ ಎಂದು ಗುರುತಿಸಲಾಗಿದ್ದ , ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

    ರಂಜಿತ್ ತನ್ನ ದ್ವಿಚಕ್ರ ವಾಹನದಲ್ಲಿ ವಿಟ್ಲ ಕಡೆಯಿಂದ ಉಕ್ಕುಡದತ್ತ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿಗೆ ದ್ವಿಚಕ್ರ ಸಿಲುಕಿ ಹಾಕಿಕೊಂಡಿದ್ದು, ಕೆಲವು ಮೀಟರ್ ದೂರಕ್ಕೆ ಸಹಸವಾರನನ್ನು ಲಾರಿ ಎಳೆದೊಯ್ದಿದೆ. ಇದರಿಂದ ಸಹಸವಾರನ ತಲೆ ಸಂಪೂರ್ಣ ಛಿದ್ರವಾಗಿದೆ.

    ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 212

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.