Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ರುಚಿಯಾದ ‘ನೆಲ್ಲಿಕಾಯಿ ತಂಬುಳಿ’ ಸವಿದು ನೋಡಿ
    ಆರೋಗ್ಯ

    ರುಚಿಯಾದ ‘ನೆಲ್ಲಿಕಾಯಿ ತಂಬುಳಿ’ ಸವಿದು ನೋಡಿ

    March 19, 2023
    Share

    ಮಧ್ಯಾಹ್ನದ ಅಡುಗೆಗೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದೀರಾ.? ಮನೆಯಲ್ಲಿ ತರಕಾರಿ ಇಲ್ಲದೇ ಇದ್ದಾಗ ಅಥವಾ ಸಾಂಬಾರು ತಿನ್ನುವುದಕ್ಕೆ ಬೇಜಾರು ಅನಿಸಿದಾಗ ನೆಲ್ಲಿಕಾಯಿ ಬಳಸಿ ಮಾಡಿ ಈ ತಂಬುಳಿ.

    ಮೊದಲಿಗೆ 3 ನೆಲ್ಲಿಕಾಯಿಯನ್ನು ಚೆನ್ನಾಗಿ ತೊಳೆದು ಅದರ ಬೀಜ ತೆಗೆದು ಕತ್ತರಿಸಿಕೊಳ್ಳಿ.

    ನಂತರ ¼ ಸ್ಪೂನ್ ಎಣ್ಣೆಯನ್ನು ಒಂದು ಚಿಕ್ಕ ಪ್ಯಾನ್ ಗೆ ಹಾಕಿಕೊಂಡು ಅದಕ್ಕೆ 1/4 ಟೀ ಸ್ಪೂನ್ ಜೀರಿಗೆ ಹಾಕಿ ನಂತರ 1 ಹಸಿಮೆಣಸು ಕತ್ತರಿಸಿ ಹಾಕಿ ಫ್ರೈ ಮಾಡಿ.

    ಇದು ತಣ್ಣಗಾದ ಮೇಲೆ ಇದನ್ನು ಮಿಕ್ಸಿ ಜಾರಿಗೆ ಹಾಕಿ ಇದಕ್ಕೆ 2 ಟೇಬಲ್ ಸ್ಪೂನ್ ತೆಂಗಿನಕಾಯಿ ತುರಿ ಸೇರಿಸಿ ತುಸು ನೀರು ಹಾಕಿ ರುಬ್ಬಿಕೊಳ್ಳಿ. ನಂತರ ಇದನ್ನು ಒಂದು ಬೌಲ್ ಗೆ ಹಾಕಿ ಇದಕ್ಕೆ 1 ಕಪ್ ಮೊಸರು ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ ಮಿಕ್ಸ್ ಮಾಡಿದರೆ ರುಚಿಯಾದ ತಂಬುಳಿ ಸವಿಯಲು ಸಿದ್ಧ.

    Post Views: 372

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.