Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»BIGG NEWS: ಮಹಿಳೆ ಪ್ರಯಾಣಿಕರಿಗೆ ಕಿರುಕುಳ ಆರೋಪ; ಕುಡುಕ ಟಿಸಿ ಅರೆಸ್ಟ್
    ಕ್ರೈಂ ಸ್ಟೋರಿ

    BIGG NEWS: ಮಹಿಳೆ ಪ್ರಯಾಣಿಕರಿಗೆ ಕಿರುಕುಳ ಆರೋಪ; ಕುಡುಕ ಟಿಸಿ ಅರೆಸ್ಟ್

    March 21, 2023
    Share

    ಬೆಂಗಳೂರು: ನಗರದ ಕೆಎಸ್‌ ಆರ್‌ ರೈಲು ನಿಲ್ದಾಣಣದಲ್ಲಿ ಮಹಿಳೆಯೊಬ್ಬಳ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೆಯ ಉಪ ಮುಖ್ಯ ಟಿಕೆಟ್ ಪರಿವೀಕ್ಷಕರೊಬ್ಬರನ್ನು ಬಂಧಿಸಲಾಗಿದೆ.

    ಸಂತೋಷ ಕುಮಾರ್‌ ಬಂಧಿತ ಆರೋಪಿ.

    ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಮಾರ್ಚ್ 14ರಂದು ಸಂತೋಷ್ ಎಂಬಾತ
    ಮಹಿಳೆಗೆ ಕಿರುಕುಳ ನೀಡಿದ್ದರು ಎಂದು ಕರ್ನಾಟಕ ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಸಂತೋಷ್ ಮಹಿಳೆಗೆ ಕಿರುಕುಳ ನೀಡುತ್ತಿರುವ ದೃಶ್ಯವನ್ನು ಮತ್ತೊಬ್ಬ ಪ್ರಯಾಣಿಕ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಹಿಳೆಯು ಡಿಸಿಟಿಐ ಜತೆ ನೊಂದು ಮಾತನಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

    ನೀವ್ಯಾಕೆ ನನ್ನನ್ನು ತಳ್ಳುತ್ತಿದ್ದೀರಿ, ನಿಧಾನವಾಗಿ ಮಾತನಾಡಿ. ಟಿಕೆಟ್ ಕಾಯ್ದಿರಿಸಿದ ಕಾರಣ ನಾನಿಲ್ಲಿಗೆ ಬಂದಿದ್ದೇನೆ ಎಂದು ಮಹಿಳೆ ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.ಟಿಕೆಟ್‌ ತೋರಿಸು ಅಂತ ಆವಾಗಿನಿಂದಲೂ ಕೇಳುತ್ತಾ ಇದ್ದೇನೆ. ಟಿಕೆಟ್ ಚೆಕ್ ಮಾಡುವುದು ನನ್ನ ಕೆಲಸ. ತೋರಿಸಿ ಹೋಗು ಎಂದು ನಿನಗೇ ಹೇಳುತ್ತಿದ್ದೇನೆ’ ಎಂದು ಆರೋಪಿ ಹೇಳಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಮಹಿಳೆ ಪಶ್ಚಿಮ ಬಂಗಾಳದವರಾಗಿದ್ದು ಉದ್ಯೋಗ ಅರಸುವುದಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಪಶ್ಚಿಮ ಬಂಗಾಳಕ್ಕೆ ತೆರಳುವುದಕ್ಕಾಗಿ ಎಸ್​​ಎಂವಿಟಿ ಬೆಂಗಳೂರು ಹಮ್​ಸಫರ್ ಎಕ್ಸ್​​ಪ್ರೆಸ್​​ ರೈಲಿಗೆ ತೆರಳಿದ್ದಾಗ ಘಟನೆ ನಡೆದಿದೆ.

    Post Views: 278

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.