Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಬಂಟ್ವಾಳ: ಚೂರಿಯಿಂದ ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ
    ಕ್ರೈಂ ಸ್ಟೋರಿ

    ಬಂಟ್ವಾಳ: ಚೂರಿಯಿಂದ ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ

    March 22, 2023
    Share

    ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್‌ಪೆಕ್ಟರ್ ವಿವೇಕಾನಂದ ಮತ್ತು ಎಸ್ ಐ.ರಾಮಕೃಷ್ಣ ಅವರ ನೇತ್ರತ್ವದ ತಂಡ ಬಂಧಿಸಿದೆ.
    ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಬಂಧಿತ ಆರೋಪಿ.
    ಫೆ.18 ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಆರೋಪಿ ನಿಸಾರ್ ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲಿಗೆ ಹೋಗಿ ಜೈಲಿನಿಂದ ಹೊರಬಂದಿದ್ದ.ಜೈಲಿನಿಂದ ಹೊರ ಬಂದ ಕೆಲ ದಿನಗಳಲ್ಲಿ ಯೇ ಮತ್ತೆ ಪರಿಚಯಸ್ಥನಿಗೆ ಕ್ಷುಲ್ಲಕ ಕಾರಣಕ್ಕಾಗಿ ಕತ್ತರಿಯಿಂದ ಇರಿದು ಪರಾರಿಯಾಗಿದ್ದ.
    ಇಂದು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.

    Post Views: 260

    Related Posts

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.