Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಬಸ್‌ನಡಿಗೆ ಬಿದ್ದು ಮಗು ಸಾವು..!
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಬಸ್‌ನಡಿಗೆ ಬಿದ್ದು ಮಗು ಸಾವು..!

    March 25, 2023
    Share

    ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿ ಖಾಸಗಿ ಬಸ್‌ನಡಿಗೆ ಮಗುವೊಂದು ಬಿದ್ದು ಸಾವನ್ನಪ್ಪಿ, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.

    ಮೃತಪಟ್ಟ ಮಗುವನ್ನು ಹಾರ್ದಿಕ್‌(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್‌ ಬಸ್‌ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ.

    ಈ ವೇಳೆ ಬಸ್‌ನ ಚಕ್ರದಡಿಗೆ ಮಗು ಸಿಲುಕಿ ಮೃತಪಟ್ಟಿದೆ. ಘಟನೆಯಲ್ಲಿ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಘಟನೆ ಸಂಬಂಧ ಮಂಗಳೂರು ನಗರ ಪೂರ್ವ ಟ್ರಾಫಿಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 274

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.