Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ
    ಇತ್ತೀಚಿನ ಸುದ್ದಿ

    ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ

    March 25, 2023
    Share

    ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧಿಸಿ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ ಮಾಡಿದೆ.

    ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ಸಭೆಗಳನ್ನು ನಡೆಸಲು ಇದನ್ನು ಬಳಸುತ್ತಿದ್ದರು.ಜನರಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಈ ಕಛೇರಿಯನ್ನು ಮಾಡಲ್ಪಟ್ಟಿದೆ, ಆ ಮೂಲಕ ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಈ ಎಲ್ಲಾ ಆರೋಪದಡಿಯಲ್ಲಿ ಎನ್ಐಎ ಇನ್ಸ್‌ಪೆಕ್ಟರ್ ಷಣ್ಮುಗಂ.ಎಂ, ನೇತೃತ್ವದಲ್ಲಿ ಸುಳ್ಯದ ಗಾಂಧಿನಗರದ ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್‌ನಲ್ಲಿ ಇರುವ ಪಾಪ್ಯುಲರ್ ಫ್ರಂಟ್ ಆಫ್ ಕಚೇರಿಯನ್ನು ಜಪ್ತಿ ಮಾಡುಲು ನೋಟೀಸ್ ಜಾರಿ ಮಾಡಿದೆ.

    Post Views: 242

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.