ಮಂಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ರೂ ಹಣವನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ನಂತೂರು ಪೊಲೀಸ್ ಚೆಕ್ ಪಾಯಿಂಟ್ ನಲ್ಲಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.
ಈ ಸಂಬಂಧ ಅನಿಲ್ (35) ಶಮೀಲ್ (38) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Post Views: 174