ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.
ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ;
ನಾಮಪತ್ರ ಹಿಂಪಡೆತ:24 ಏಪ್ರೀಲ್
ಚುನಾವಣೆ ಪ್ರಚಾರಕ್ಕೆ ಕೊನೇ ದಿನಾಂಕ;ಮೇ.10 ಕ್ಕೆ ಚುನಾವಣೆ
ರಿಸಲ್ಟ್;ಮೇ.13ಕ್ಕೆ ಚುನಾವಣೆ ರಿಸಲ್ಟ್ ಹೊರಬರಲಿದೆ.
ಒಂದೇ ದಹಂತದಲ್ಲಿ ಮತದಾನ ನಡೆಯಲಿದೆ.
ದೆಹಲಿಯ ಚುನಾವಣಾ ಆಯೋಗದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಮುಕ್ತ ,ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಿದ್ದವಾಗಿದೆ ಎಂದು ಹೇಳಿದ್ದಾರೆ.ವಿದ್ಯುನ್ಮಾನ ಸೇರಿ ಎಲ್ಲಾ ಸಿದ್ಧತೆ ನಡೆದಿದೆ.ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ ಎಂದು ಹೇಳಿದ್ದಾರೆ.ಮೊದಲ ಬಾರಿಗೆ
80 ಕ್ಕಿಂತ ಮೇಲಿನ ವಯಸ್ಕರಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ನೀಡಲಾಗಿದೆ.58,282 ಮತಗಟ್ಟೆಗಳು ಇರಲಿದೆ.