Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪತಿ, ಪತ್ನಿ ನಡುವೆ ಜಗಳ ಪತಿ ಸಾವು…!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪತಿ, ಪತ್ನಿ ನಡುವೆ ಜಗಳ ಪತಿ ಸಾವು…!

    March 29, 2023
    Share

    ಧರ್ಮಸ್ಥಳ: ಪತಿ, ಪತ್ನಿ ನಡುವೆ ಜಗಳ ನಡೆದು ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಕನ್ಯಾಡಿ ಗಂಗೆತ್ಯಾರ್ ಎಂಬಲ್ಲಿ ನಡೆದಿದೆ.

    ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ರಾಮಣ್ಣ ಪತ್ನಿ ಚೆನ್ನಕ್ಕಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.

    ಪತ್ನಿಯೊಂದಿಗೆ ಜಗಳವಾಡಿದ ರಾಮಣ್ಣ ಗೌಡಗೆ ರಕ್ತದ ಒತ್ತಡ ಹೆಚ್ಚಿದ ಪರಿಣಾಮ ಸಾವನ್ನಪ್ಪಿದ್ದಾರೆ.

    ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.

    Post Views: 260

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.