Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ

    April 4, 2023
    Share

    ಪುತ್ತೂರು:ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ತನ್ನ ಅಕ್ರಮ‌ ಸಂಬಂಧ ತಿಳಿಯಿತೆಂದು ಮರ್ಯಾದೆಗೆ ಅಂಜಿ ವಿವಾಹಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ.

    ನೆಟ್ಟಣಿಗೆ ಮುಡ್ನೂರು ಗ್ರಾಮದ ವಜ್ರಮೂಲೆ ದಿ. ಕೊರಗರವರ ಪುತ್ರ ಶೀನಪ್ಪ(50)ಆತ್ಮಹತ್ಯೆ ಮಾಡಿಕೊಂಡವರು.

    ಶೀನಪ್ಪ ಅವರು ಏ.2ರಂದು ಮಧ್ಯಾಹ್ನ ಮದ್ಯ ಸೇವನೆ ಮಾಡಿ ಮನೆಯಲ್ಲಿ ಸಣ್ಣ ಪುಟ್ಟ ಜಗಳ ಮಾಡಿದ್ದರು.  ಶೀನಪ್ಪ ಪತ್ನಿಗೆ ಹಲ್ಲೆ ಮಾಡುವುದನ್ನು 3 ಜನ ಮಕ್ಕಳು ಓಡಿಕೊಂಡು ಬಂದು ತಡೆದಿದ್ದಾರೆ. ಬಳಿಕ ಅವರು ಕೋಪಗೊಂಡು ಬೈಕ್ ಹತ್ತಿ ಪೇಟೆಗೆ ಹೋಗಿದ್ದರು.ಅವರಿಗೆ ತನ್ನ ಪಕ್ಕದ‌ ಮನೆಯ ಮಹಿಳೆಯ ಜೊತೆ ತನಗಿರುವ ಅಕ್ರಮ‌ ಸಂಬಂಧ ಪತ್ನಿಗೆ ಗೊತ್ತಾಗಿರುವುದು ತಿಳಿದಿತ್ತು.

    ನಂತರ ಶೀನಪ್ಪ ಅವರು ಮೋಟಾರು ಸೈಕಲ್‌ ಮನೆಯ ಬಳಿ ನಿಲ್ಲಿಸಿ ರಾತ್ರಿ 8.30ಕ್ಕೆ ಹೋಗಿದ್ದಾರೆ. ಬಳಿಕ ತೋಟದ ಪಕ್ಕದಲ್ಲಿರುವ ಮಾವಿನ ಮರದ ಬಳಿ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಮೃತರ ಪತ್ನಿ ಹೇಳಿದ್ದಾರೆ.

    ಗಂಡ ಹಾಗೂ ನೆರೆ ಮನೆಯ ಮಹಿಳೆಯ ಪ್ರೇಮ ಸಂಬಂಧ ನೆರೆಹೊರೆಯವರಿಗೆ ಗೊತ್ತಾಗಿ ಮರ್ಯಾದೆಗೆ ಅಂಜಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಶೀನಪ್ಪ ಅವರ ಪತ್ನಿ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Post Views: 220

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.