Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಾನುವಾರು ಕಳ್ಳತನ ಆರೋಪ, ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಜಾನುವಾರು ಕಳ್ಳತನ ಆರೋಪ, ಇಬ್ಬರ ಬಂಧನ

    April 6, 2023
    Share

    ಮಂಗಳೂರು:ಗೋಕಳ್ಳತನ‌ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು.

    ಆರೋಪಿಗಳು ಫೆಬ್ರವರಿ 11ರಂದು ಕಾವೂರು ಗಾಂಧಿನಗರದಲ್ಲಿ ಗೋವಿನ ಕರುವನ್ನು ಕಳವು ಮಾಡಿದ್ದರು ಎನ್ನಲಾಗಿದೆ.

    ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ 1,50,000 ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ.

    ಆರೋಪಿಗಳ ವಿರುದ್ಧ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಠಾಣೆಗಳಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು ಎಂದು ವರದಿ ತಿಳಿಸಿದೆ.

    Post Views: 209

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.