Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಾದಗಿರಿ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ‌ಮಾರಾಮಾರಿ, 10ಕ್ಕೂ ಹೆಚ್ಚು ಕಾರುಗಳು ಜಖಂ
    ಇತ್ತೀಚಿನ ಸುದ್ದಿ

    ಯಾದಗಿರಿ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ‌ಮಾರಾಮಾರಿ, 10ಕ್ಕೂ ಹೆಚ್ಚು ಕಾರುಗಳು ಜಖಂ

    April 7, 2023
    Share

    ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಕಾಂಗ್ರೆಸ್ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಮೆರೆವಣಿಗೆಯ ವೇಳೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮೆರೆವಣಿಗೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಈ ವೇಳೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ.

    ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 316

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.