Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕೆಎಸ್‌ಆರ್ ಟಿಸಿ ಬಸ್- ಬೈಕ್ ಗೆ ಢಿಕ್ಕಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೆಎಸ್‌ಆರ್ ಟಿಸಿ ಬಸ್- ಬೈಕ್ ಗೆ ಢಿಕ್ಕಿ

    April 13, 2023
    Share

    ಬಂಟ್ವಾಳ;ಕೆಎಸ್‌ಆರ್ ಟಿಸಿ ಬಸ್- ಬೈಕ್ ಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

    ಸರಪಾಡಿ ನಿವಾಸಿ ಯುವಕ ಶ್ರೇಯಸ್ (30) ಮೃತ ದುರ್ದೈವಿ.

    ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಶ್ರೇಯಸ್, ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.

    ಶ್ರೇಯಸ್ ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಸ್ಥಳದಲ್ಲಿ ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

    Post Views: 197

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.