Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತೇನೆ: ಅರುಣ್‌ ಪುತ್ತಿಲ
    ಇತ್ತೀಚಿನ ಸುದ್ದಿ

    ಪುತ್ತೂರು ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತೇನೆ: ಅರುಣ್‌ ಪುತ್ತಿಲ

    April 16, 2023
    Share

    ಮಂಗಳೂರು: ಪುತ್ತೂರು ಕ್ಷೇತ್ರದಿಂದ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸಿ ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ ಪಕ್ಷಕ್ಕೆ ಇನ್ನಿತರ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹೇಳಿದ್ದಾರೆ.

    ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, 15 ವರ್ಷದಿಂದ ಬೂತ್‌ಮಟ್ಟದಿಂದ ಪಕ್ಷಕ್ಕೆ ದುಡಿದಿದ್ದೇನೆ. ಲೋಕಸಭೆ, ವಿಧಾಸಭೆ ಚುನಾವಣೆಯಿಂದ ಹಿಡಿದು ಗ್ರಾ.ಪಂ ಮಟ್ಟದ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕಳೆದ ಬಾರಿ ಟಿಕೆಟ್‌ ತಪ್ಪಿದರೂ ಸಂಜೀವ ಮಠಂದೂರು ಅವರ ಗೆಲುವಿಗೆ ಶ್ರಮಿಸಿದ್ದೇನೆ. ಕೊನೇ ಕ್ಷಣದಲ್ಲಿ ನನಗೆ ಟಿಕೆಟ್‌ ತಪ್ಪಿಸಿ ಬೇರೆಯವರಿಗೆ ಕೊಟ್ಟರು ಎಂದು ಬೇಸರ ವ್ಯಕ್ತಪಡಿಸಿದರು. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದೇನೆ. ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ ಪಕ್ಷಕ್ಕೆ ಇನ್ನಿತರ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದರು. ನನಗೆ ಏ.17 ರಂದು ನಾಮಪತ್ರ ಸಲ್ಲಿಕೆ ಏ.17 ರಂದು ಪಕ್ಷೇತರ ಅಭ್ಯರ್ಥಿಯಾಗಿ  ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಅಂದು ದರ್ಬೆಯಿಂದ ಬೆಳಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಹಿಂದುತ್ವದ ಆಧಾರದಲ್ಲಿ ಈ ಕ್ಷೇತ್ರ ಉಳಿಸುವ ಆರ್ಶಿವಾದ ನೀಡಬೇಕು ಎಂದರು.

    Post Views: 320

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.