Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ
    ಇತ್ತೀಚಿನ ಸುದ್ದಿ

    ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ

    April 17, 2023
    Share

    ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ.

    ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ನಿನ್ನೆ ರಾತ್ರಿ ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

    ಬೆಂಕಿಯಿಂದ ಇಡೀ ಕಾರು ಹೊತ್ತಿ ಭಸ್ಮ ವಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಲಕ್ಷಾಂತರ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

    Post Views: 246

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.