Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರಿ: ಒಂದೇ ದಿನ ತಂದೆ ಮತ್ತು ಮಗ ಸಾವು..!
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ಒಂದೇ ದಿನ ತಂದೆ ಮತ್ತು ಮಗ ಸಾವು..!

    April 18, 2023
    Share

    ಪಡುಬಿದ್ರಿ: ಒಂದೇ ದಿನ ಒಂದೇ‌ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ.

    ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಸಾವನ್ನಪ್ಪಿದ ಅಪರೂಪದ ಘಟನೆ ನಡೆದಿದೆ.

    ಸಂಜೀವ ಹಾಗೂ ಉದಯ್ ಅವರು ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಸಂಜೀವ ಅವರು 40 ವರ್ಷ ಹಾಗೂ ಉದಯ 20 ವರ್ಷ ಚಾಲಕರಾಗಿ ದುಡಿದಿದ್ದರು.

    ಸಂಜೀವ್ ಅವರು ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದರು.

    ಉದಯ ಕೆಲವು ದಿನಗಳ ಹಿಂದೆ ಜ್ವರದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಿಧನರಾಗಿದ್ದರು. ಅವರ ಅಂತ್ಯ ಸಂಸ್ಕಾರ ಪೂರ್ಣಗೊಂಡ ಬಳಿಕ ಹಾಸಿಗೆ ಹಿಡಿದಿದ್ದ ಸಂಜೀವ ಅವರೂ ಸಾವನ್ನಪ್ಪಿದ್ದಾರೆ‌. ಬಡತನದಲ್ಲಿ ಜೀವಿಸುತ್ತಿದ್ದ ಈ ಕುಟುಂಬಕ್ಕೆ ಇಬ್ಬರ ಅಗಲಿಕೆ ದೊಡ್ಡ ಆಘಾತವನ್ನು ನೀಡಿದೆ.

    Post Views: 220

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.