Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆ: ಮಗನ ಕಾರಿನಲ್ಲಿ ಪ್ರಯಾಣ
    ರಾಜ್ಯ ಸುದ್ದಿ

    ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆ: ಮಗನ ಕಾರಿನಲ್ಲಿ ಪ್ರಯಾಣ

    April 18, 2023
    Share

    ಮೈಸೂರು : ನಗರ ಟಿ. ಕೆ ಬಡಾವಣೆಯ ವರುಣ ವಿಧಾನ ಸಭೆ ಕ್ಷೇತ್ರದಲ್ಲಿ ರಾಜಕೀಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿದ್ದಾರೆ.

    ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿರುವುದನ್ನು ಕಂಡು ತಬ್ಬಿಬ್ಬಾಗಿದ್ದು, ಕಾರು ಬಿಟ್ಟು ಸಿದ್ದರಾಮಯ್ಯ ಮಗ ಯತೀಂದ್ರ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ.

    ಸಭೆಯೂ ತುಂಬ ಸಮಯ ಇರಬಹುದೆಂದು ಕಾರು ಚಾಲಕ ಎಲ್ಲೋ ಹೋದ ಕಾರಣದಿಂದಾಗಿ ಸಿದ್ದರಾಮಯ್ಯ ಕಾರು ಚಾಲಕನನ್ನು ಕಾದು ಕಾದು ಸುಸ್ತಾಗಿದ್ದಾರೆ. ಅಲ್ಲಿದ್ದ ಸ್ಥಳೀಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಸುದ್ದಿ ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 290

    Related Posts

    ಸಿಎಂ ಆದ ಬಳಿಕ ಮೊದಲ ಬಾರಿ ಕರ್ನಾಟಕಕ್ಕೆ ವಿಜಯ್: ಮಂಗಳೂರಿನಲ್ಲಿ ಅಭಿಮಾನಿಗಳ ಅದ್ಧೂರಿ ಸ್ವಾಗತ

    June 12, 2026

    ಐಸ್‌ಕ್ರೀಂ ವಿಚಾರಕ್ಕೆ 5 ವರ್ಷದ ಮಗಳ ಕೊಲೆ: ತಲೆಮರೆಸಿಕೊಂಡಿದ್ದ ತಾಯಿ ಪ್ರಿಯಾಂಕಾ ಅರೆಸ್ಟ್

    June 12, 2026

    ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಭಕ್ತರಿಗೆ ಪೊಲೀಸ್ ಇಲಾಖೆ ಮಹತ್ವದ ಸೂಚನೆ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.