Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೋರಿಯರ್ ಕಂಪೆನಿಯವನೆಂದು ಲಿಂಕ್ ಕಳುಹಿಸಿ  72 ಸಾವಿರ ರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕೋರಿಯರ್ ಕಂಪೆನಿಯವನೆಂದು ಲಿಂಕ್ ಕಳುಹಿಸಿ  72 ಸಾವಿರ ರೂ. ವಂಚನೆ

    April 19, 2023
    Share

    ಮಂಗಳೂರು:  ಅಪರಿಚಿತ ವ್ಯಕ್ತಿಯೋರ್ವ ಕೋರಿಯರ್ ಕಂಪೆನಿಯವನೆಂದು ನಂಬಿಸಿದ ಲಿಂಕ್ ಕಳುಹಿಸಿ 72,444 ರೂ. ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ದೂರುದಾರರು ಪಾರ್ಸೆಲ್‌ಗಾಗಿ ಗೂಗಲ್‌ನಲ್ಲಿ ಕೋರಿಯರ್ ಕಂಪೆನಿಯೊಂದರ ಬಗ್ಗೆ ಮಾಹಿತಿ ಹುಡುಕಾಡುತ್ತಿದ್ದಾಗ ಅವರಿಗೆ 9827698553 ಮೊಬೈಲ್ ಸಂಖ್ಯೆ ದೊರೆತಿತ್ತು. ಆ ಸಂಖ್ಯೆಗೆ ಕರೆ ಮಾಡಿದಾಗ ಆತ ಕೊರಿಯರ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಲಿಂಕ್‌ವೊಂದನ್ನು ಕಳುಹಿಸಿದ್ದ. ಬಳಿಕ ಗೂಗಲ್ ಪೇನಲ್ಲಿ 5 ರೂ. ಕಳುಹಿಸುವಂತೆ ತಿಳಿಸಿದ. ದೂರುದಾರ ವ್ಯಕ್ತಿ ಹಣ ಪಾವತಿಸಿದರೂ, ಅವರಲ್ಲಿದ್ದ ಪಾರ್ಸೆಲ್ ಕೊಂಡು ಹೋಗಲು ಯಾರೂ ಬಂದಿರಲಿಲ್ಲ.ಎ.15ರಂದು ದೂರುದಾರರ ಬ್ಯಾಂಕ್ ಖಾತೆಗೆ ಪರ್ಸನಲ್ ಲೋನ್ ಮಂಜೂರಾದ ಸಂದೇಶ ಬಂದಿತ್ತು. ಅವರು ಖಾತೆಯನ್ನು ಪರಿಶೀಲಿಸಿದಾಗ 72,444 ರೂ. ಕಡಿತಗೊಂಡಿರುವುದು ಗಮನಕ್ಕೆ ಬಂದಿತ್ತು. ಕೊರಿಯರ್ ಕಂಪೆನಿಯವನೆಂದು ಪರಿಚಯಿಸಿಕೊಂಡ ವ್ಯಕ್ತಿ ಕಳುಹಿಸಿದ ಲಿಂಕ್‌ಗೆ ಬ್ಯಾಂಕ್‌ನ ವಿವರ ನೀಡಿದ್ದರಿಂದ ಮೋಸದಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 223

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.