Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಲವು ಉದ್ಯಮಿ ಮನೆ, ಕಚೇರಿಯಲ್ಲಿ ಇಡಿ – ಐಟಿ ಅಧಿಕಾರಿಗಳಿಂದ ಪರಿಶೀಲನೆ
    ಇತ್ತೀಚಿನ ಸುದ್ದಿ

    ಉಡುಪಿ: ಹಲವು ಉದ್ಯಮಿ ಮನೆ, ಕಚೇರಿಯಲ್ಲಿ ಇಡಿ – ಐಟಿ ಅಧಿಕಾರಿಗಳಿಂದ ಪರಿಶೀಲನೆ

    April 20, 2023
    Share

    ರಾಜ್ಯದ ಹಲವೆಡೆ ನಡೆದಿರುವ ಇಡಿ, ಐಟಿ ಅಧಿಕಾರಿಗಳ ದಾಖಲೆ ಪರಿಶೀಲನೆ ಕಾರ್ಯ ಉಡುಪಿಯಲ್ಲಿ ಕೂಡಾ ನಡೆದಿದ್ದು, ಉಡುಪಿಯ ಹಲವು ಉದ್ಯಮಿ, ಕಂಟ್ರಾಕ್ಟರ್ ದಾರರ ಮನೆಗಳಲ್ಲಿ ದಾಖಲೆ ಪರೀಶೀಲನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಇಡಿ ಅಧಿಕಾರಿಗಳು ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಯ ಮಾಲಿಕತ್ವದ ಮಲ್ಪೆಯಲ್ಲಿರುವ ಗೆಸ್ಟ್ ಹೌಸ್ ನ ಕಚೇರಿ, ರೆಸ್ಟೋರೆಂಟ್, ಅಂಗಡಿ, ಮನೆ ಮತ್ತು ಇತರ ಕಡೆಗಳಲ್ಲಿ 10 ರಿಂದ 12 ಜನ ಡಿ ಅಧಿಕಾರಿಗಳು ಏಕಕಾಲಕ್ಕೆ ದಾಖಲೆ ಪರೀಶೀಲನೆ ನಡೆಸಿದ್ದಾರೆ.ಮತ್ತೊಂದು ಘಟನೆಯಲ್ಲಿ ಉಡುಪಿಯ ಪ್ರಥಮ ದರ್ಜೆ ಪಿ ಡ್ಬ್ಲೂಡಿ ಕಂಟ್ರಕ್ಟರ್ ಡಾ. ಜಿ ಶಂಕರ್ ಸಂಸ್ಥೆಗಳಲ್ಲಿ ಕೂಡಾ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನೋಂದಣಿಯ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ಜಿ.ಶಂಕರ್ ಮನೆ ಸೇರಿ, ಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.