Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು

    April 20, 2023
    Share

    ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.

    ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು.ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

    Post Views: 233

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.