Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿಯ ಬಡ ಟೈಲರ್‌ಗೆ ಒಲಿದ ಕೇರಳದ 80 ಲಕ್ಷ ರೂ.ಗಳ ಅದೃಷ್ಟ ಲಕ್ಷ್ಮಿ ..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿಯ ಬಡ ಟೈಲರ್‌ಗೆ ಒಲಿದ ಕೇರಳದ 80 ಲಕ್ಷ ರೂ.ಗಳ ಅದೃಷ್ಟ ಲಕ್ಷ್ಮಿ ..!

    April 22, 2023
    Share

    ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕರ್ನಾಟಕದ ಬಡ ಟೈಲರ್‌ಗೆ ಕೇರಳ ಲಾಟರಿಯ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪಟ್ಟಣದ ಬಡ ಟೈಲರ್‌ ಆನಂದ್‌ ಅವರು ಅನಾರೋಗ್ಯದಿಂದ ವೃತ್ತಿ ನಿಲ್ಲಿಸಿದ್ದರು. ಅಪರೂಪಕ್ಕೆ ಕೇರಳಕ್ಕೆ ಹೋದಾಗ ಲಾಟರಿ ಖರೀದಿಸುತ್ತಿದ್ದರು.

    ನೀಲೇಶ್ವರದಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದಾಗ ಟಿಕೆಟ್ ಖರೀದಿಸಿದ್ದರು. ಈ ಕೇರಳ ರಾಜ್ಯ ಲಾಟರಿಗೆ 80 ಲಕ್ಷ ರೂ. ಮೊದಲ ಬಹುಮಾನವಿತ್ತು. ಎಪ್ರಿಲ್ 15ರಂದು ಡ್ರಾ ಆಗಿದೆ.

    Post Views: 252

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.