Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಹ್ಯಾಂಡ್ ಬ್ರೇಕ್’ ಹಾಕಲು ಮರೆತ ಲಾರಿ ಚಾಲಕ : ನಡೆಯಿತು ಸರಣಿ ಅಪಘಾತ
    ಇತ್ತೀಚಿನ ಸುದ್ದಿ

    ‘ಹ್ಯಾಂಡ್ ಬ್ರೇಕ್’ ಹಾಕಲು ಮರೆತ ಲಾರಿ ಚಾಲಕ : ನಡೆಯಿತು ಸರಣಿ ಅಪಘಾತ

    April 22, 2023
    Share

    ಬೆಂಗಳೂರು : ಹ್ಯಾಂಡ್ ಬ್ರೇಕ್ ಹಾಕಲು ಮರೆತ ಲಾರಿ ಚಾಲಕನ ಎಟವಟ್ಟಿನಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಮುಂಜಾನೆ ಈ ಘಟನೆ ನಡೆದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಟೈಲ್ಸ್ ಲೋಡ್ ಆಗಿದ್ದ ಲಾರಿಯನ್ನು ಚಾಲಕ ನಿಲ್ಲಿಸಿದ್ದಾನೆ.

    ಆದರೆ ಹ್ಯಾಂಡ್ ಬ್ರೇಕ್ ಹಾಕೋದನ್ನು ಮರೆತಿದ್ದಾನೆ. ಇದರಿಂದ ಲಾರಿ ಮುಂದೆ ಹೋಗಿದ್ದು ಸರಣಿ ಅಪಘಾತ ಸಂಭವಿಸಿದೆ.ಲಾರಿ ನೇರವಾಗಿ ಕಾರು, ಟಾಟಾ ಏಸ್ ವಾಹ ನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Post Views: 404

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.