Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ – ಉಡುಪಿ ಜಿಲ್ಲಾಧಿಕಾರಿ
    ಇತ್ತೀಚಿನ ಸುದ್ದಿ

    ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ – ಉಡುಪಿ ಜಿಲ್ಲಾಧಿಕಾರಿ

    April 24, 2023
    Share

    ಉಡುಪಿ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂಧಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು, ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

    ಅವರು ಇಂದು ಉಡುಪಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ತರಬೇತಿ ಸಮಯದಲ್ಲಿ ಇ.ವಿ.ಎಂ ಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ , ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ಹಾಗೂ ಈ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ತರಬೇತುದಾರರಿಂದ ಅದನ್ನು ಬಗೆಹರಿಸಿಕೊಂಡು, ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮತಗಟ್ಟೆ ಮಟ್ಟದಲ್ಲಿ ನಡೆಯುವ ಕಾರ್ಯವು ಅತ್ಯಂತ ಪ್ರಮುಖವಾಗಿರುವುದರಿಂದ ,ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪರಸ್ಪರ ಸಮನ್ವಯದಿಂದ ತಮ್ಮ ಕರ್ತವ್ಯ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ ಮತ್ತಿತರರು ಉಪಸ್ಥಿತರಿದ್ದರು.

    Post Views: 250

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.