Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಹು ಅಂಗಾಂಗ ಹಾನಿಯಿಂದ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಸ್ಥಿತಿ ಮತ್ತಷ್ಟು ಗಂಭೀರ
    ಇತ್ತೀಚಿನ ಸುದ್ದಿ

    ಬಹು ಅಂಗಾಂಗ ಹಾನಿಯಿಂದ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಸ್ಥಿತಿ ಮತ್ತಷ್ಟು ಗಂಭೀರ

    April 24, 2023
    Share

    ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಬಹು ಅಂಗಾಂಗ ಹಾನಿಯಿಂದ ಮತ್ತಷ್ಟು ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ.

    ನಿನ್ನೆಯಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ನಟ ಶರತ್ ಬಾಬು ಅವರನ್ನು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

    ಸ್ಯಾಂಡಲ್ ವುಡ್ ನಟ ಶರತ್ ಬಾಬು ಅವರು ಬಹು ಅಂಗಾಂಗ ಹಾನಿಯಿಂದ ಬಳಲುತ್ತಿದ್ದು, ಕಿಡ್ನಿ, ಲಂಗ್ಸ್, ಲಿವರ್ ಸೇರಿದಂತೆ ಮತ್ತಿತರೇ ಅಂಗಗಳು ತೊಂದರೆಗೆ ಒಳಗಾಗಿರುವುದಾಗಿ ತಿಳಿದು ಬಂದಿದೆ.

    ಶ್ವಾಸಕೋಶ ಸಮಸ್ಯೆಯಿಂದಲೂ ಬಳಲುತ್ತಿರುವಂತ ಅವರಿಗೆ ವೆಂಟಿಲೇಟರ್ ನಲ್ಲಿ ಹೈದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಬಹು ಅಂಗಾಂಗ ತೊಂದರೆಯಿಂದ ಬಳಲುತ್ತಿರುವಂತ ಅವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೇ ಹೋದ್ರೇ, ಬಹು ಅಂಗಾಂಗ ವೈಫಲ್ಯದಿಂದ ಜೀವಕ್ಕೂ ಹಾನಿ ಉಂಟಾಗಲಿದೆ ಎನ್ನಲಾಗುತ್ತಿದೆ.

    ಅಂದಹಾಗೆ ನಟ ಶರತ್ ಬಾಬು ಕನ್ನಡದ 230ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ನಟನೆಯ ಅಮೃತ ವರ್ಷಿಣಿಯಂತು ಸೂಪರ್ ಡೂಪರ್ ಚಿತ್ರವಾಗಿದೆ. ಇದಲ್ಲದೇ ಕನ್ನಡ, ತಮಿಳು, ಹಿಂದಿ, ತೆಲುಗು ಸೇರಿದಂತೆ ವಿವಿಧ ಭಾಷಗಳಲ್ಲಿಯೂ ನಟಿಸಿದ್ದಾರೆ.

    Post Views: 290

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.