Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜಕೀಯ»ಕಾಂಗ್ರೆಸ್‌ ಹಿರಿಯ ನಾಯಕ ಡಿ.ಬಿ ಇನಾಂದಾರ್‌ ನಿಧನ
    ರಾಜಕೀಯ

    ಕಾಂಗ್ರೆಸ್‌ ಹಿರಿಯ ನಾಯಕ ಡಿ.ಬಿ ಇನಾಂದಾರ್‌ ನಿಧನ

    April 25, 2023
    Share

    ಬೆಳಗಾವಿ : ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ಧುರೀಣ ಡಿ.ಬಿ ಇನಾಂದಾರ್‌ ನಿಧನರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    74ವರ್ಷದ ಇನಾಂದಾರ್‌ ಶ್ವಾಸಕೋಶ ಮತ್ತು ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸಿರಸಂಗಿ ದೇಸಾಯಿ ಫೌಂಡೇಷನ್‌ ಟ್ರಸ್ಟ್‌ ಕಾಯಂ ಸದಸ್ಯರಾಗಿದ್ದರು.ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು.

    Post Views: 259

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.