Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಮೇ 3 ರಂದು ಮುಲ್ಕಿಗೆ ಪ್ರಧಾನಿ ಮೋದಿ…..!!
    ಅಂತಾರಾಷ್ಟ್ರೀಯ

    ಮೇ 3 ರಂದು ಮುಲ್ಕಿಗೆ ಪ್ರಧಾನಿ ಮೋದಿ…..!!

    April 25, 2023
    Share

    ಮಂಗಳೂರು ಎಪ್ರಿಲ್ 25 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಿಜೆಪಿ ವತಿಯಿಂದ‌ ಮುಲ್ಕಿಯಲ್ಲಿ ಮೇ 3ರಂದು ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನ‌ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ 6 ರಂದು ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ‌ ಚುನಾವಣಾ ಪ್ರಚಾರ ನಡೆಸಲಿದ್ದು, ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ ನಿಗದಿ ಆಗಿಲ್ಲ. ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಕೂಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

    ಫಕೀರ ಎಂದು ಕರೆಸಿಕೊಳ್ಳುವ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು 7 ಕೋಟಿಗೂ ಹೆಚ್ಚು ಆಸ್ತಿ ಘೋಷಿಸಿದ ಕುರಿತು ಪ್ರತಿಕ್ರಿಯಿಸಿದ ಕೋಟ, ಅವರು ಯಾವುದೋ ದೀಕ್ಷೆ ತೊಟ್ಟು ಬರಿಗಾಲಿನಲ್ಲಿ ನಡೆಯುತ್ತಾರೆ. ಹಾಗಾಗಿ ಅವರನ್ನು ಬರಿಗಾಲಿನ ಫಕೀರ ಎಂದೆ. ಅವರು ಬರಿಗಾಲಿಗೆ ಮಾತ್ರ ಫಕೀರ. ಪದಬಳಕೆಯಲ್ಲಿ ತಪ್ಪಾಗಿದ್ದರೆ ಸರಿ ಪಡಿಸಿಕೊಳ್ಳೋಣ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    Post Views: 328

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.